ವಿದ್ಯಾರ್ಥಿ ವೇತನದ ಮೊತ್ತ 4.1 ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ರೂ. 4000/- ಸಂಚಿತ ಶೈಕ್ಷಣಿಕ ಭತ್ಯೆ ನೀಡತಕ್ಕದ್ದು. student scholarship online application- ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ: 2025-26 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ... ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಅಥವಾ state scholarship portal (ssp) ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಪ್ರಯೋಜನಗಳನ್ನು ಪಡೆಯಬಹುದಾಗಿದೆ.